ನಗರದ ಬಿಜೆಪಿ ಕಛೇರಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಯಶಸ್ವಿಯಾಗಿ ಚಂದ್ರಯಾನ ಸಾಧಿಸಿರುವ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ರು.ಕಳೆದ ಬಾರಿ ಸ್ವತಃ ಪ್ರಧಾನಿ ಬೆಂಗಳೂರಿಗೆ ಬಂದಿದ್ದರು.ಅತ್ಯಂತ ಕಡಿಮೆ ಸಮಯದಲ್ಲಿ ಚಂದ್ರಯಾನ-3 ರೂಪಿಸಲಾಗಿದೆ.ಚಂದ್ರನ ದಕ್ಷಿಣದಲ್ಲಿ ತಲುಪಿದ ಮೊದಲ ದೇಶ.ವಿಜ್ಞಾನಿಗಳನ್ನು ಪ್ರಧಾನಿ ಅಭಿನಂದಿಸಿದರು,ಹಣವನ್ನೂ ಕೊಟ್ಟರು ಎಂದು ಶೋಭಾ ಕರಂದ್ಲಾಜೆ ಹೇಳಿದ್ರು. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವ ಸಮಯ ಹತ್ತಿರವಾಗುತ್ತಿದೆ.ಭಾರತಕ್ಕೆ ಮಾತ್ರವಲ್ಲ, ವಿಶ್ವಕ್ಕೇ ನೇತೃತ್ವ ಬೇಕು ಎಂದು ವಿಶ್ವ ಬಯಸುತ್ತಿದೆ.ಅಂತಹ ಪ್ರಧಾನಿಯನ್ನು ಆಯ್ಕೆ ಮಾಡುವುದು