ಸರ್ಕಾರ ಇನ್ನೂ ಕಲೆಕ್ಷನ್ ನಿಲ್ಲಿಸಿಲ್ಲ.ವರ್ಗಾವಣೆ ದಂಧೆ ನಿಲ್ಲಿಸಿಲ್ಲ.KEA ನಡೆಸುತ್ತಿರೋ FDA ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ.ಕೆಲವೆಡೆ ಒಂದು ಗಂಟೆ ಹೆಚ್ಚುವರಿ ಪರೀಕ್ಷೆಗೆ ಅವಕಾಶ ನೀಡಿದ್ದಾರೆ.9 ಜನರ ಬಂಧನ ಮಾಡಲಾಗಿದೆ.ಆರ್.ಡಿ ಪಾಟೀಲ್ ಅವರನ್ನು ಯಾಕೆ ಇನ್ನೂ ಬಂಧನ ಆಗಿಲ್ಲ.