ಕಾಮಗಾರಿಯಲ್ಲಿ ಗುತ್ತಿಗೆ ನೀಡಿದ ಕಂಟ್ರಾಕ್ಟರ್ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದ ಕಾರಣ ಬೈಕ್ ಸವಾರರ ಮೇಲೆ ಮರ ಬಿದ್ದಿದೆ.ಗ್ರಾಮ ಪಂಚಾಯತಿ ವತಿಯಿಂದ ಚರಂಡಿ ಕಾಮಗಾರಿ ನಡೆಯುತ್ತಿದ್ದು, ರಸ್ತೆಯ ಬದಿಯಲ್ಲಿದ್ದ ಮರವನ್ನು ಕಡಿಯಲು ಮುಂದಾಗಿ ಗುತ್ತಿಗೆ ನೀಡಿದ್ದ ಕಂಟ್ರಾಕ್ಟರ್ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಏಕಾಏಕಿ ಜೆ.ಸಿ.ಬಿ ಯಿಂದ ಮರವನ್ನು ಬೀಳಿಸಲು ಮುಂದಾದ ಪರಿಣಾಮ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರರ ಮೇಲೆ ಮರ ಬಿದ್ದಿದೆ.ಬೈಕ್ ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು