ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಕೆ.ಎಸ್.ಈಶ್ವರಪ್ಪ ವಿರುದ್ಧ FIR ದಾಖಲಾಗಿದೆ. ಹೀಗಾಗಿ ಘಟನೆ ಬಗ್ಗೆ ಈಶ್ವರಪ್ಪ ಬಳಿ ಮಾತನಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಈಶ್ವರಪ್ಪ ಜೊತೆ ಒನ್ ಟು ಒನ್ ಮಾತನಾಡುತ್ತೇನೆ. ಘಟನೆಯ ಬಗ್ಗೆ ಎಲ್ಲಾ ಮಾಹಿತಿ ಪಡೆಯುತ್ತೇನೆ ಎಂದ್ರು. ಸಿಎಂ ಹೇಳಿದರೆ ರಾಜೀನಾಮೆ ನೀಡುವ ಈಶ್ವರಪ್ಪ ಹೇಳಿಕೆ ಮತ್ತು ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹಿಸುತ್ತಿರೋ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ