ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಮಾರಕ ರೋಗಕ್ಕೆ ಗುಡ್ ಬೈ ಹೇಳಿದ್ದಾರೆ. ಕಲಬುರಗಿ ನಗರದ ಮಹೆಬೂಬ್ ನಗರದ 50 ವರ್ಷದ ಪುರುಷ (ರೋಗಿ ಸಂಖ್ಯೆ-394) ಮತ್ತು ಮೋಮಿನಪುರ ಪ್ರದೇಶದ 19 ವರ್ಷದ ಯುವಕ (ರೋಗಿ ಸಂಖ್ಯೆ-395) ಅವರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.ಇವರಿಬ್ಬರಿಗೂ ಏ.20ರಂದು ಕೊರೋನಾ ಸೋಂಕು ದೃಢವಾಗಿದ್ದರಿಂದ ಚಿಕಿತ್ಸೆಗೆ ದಾಖಲಾಗಿಸಿತ್ತು.ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ ಪಾಸಿಟಿವ್