ದೇಶದ ಹಿಂದುಳಿದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದ ರಾಯಚೂರ ಹಾಗೂ ಯಾದಗಿರಿ ಜಿಲ್ಲೆಗಳು ಸೇರಿದ್ದು, ಈ ಎರಡು ಜಿಲ್ಲೆಗಳಿಗೆ ಕೇಂದ್ರ ಸರಕಾರ ಅಭಿವೃದ್ಧಿಗಾಗಿ ಹೆಚ್ಚಿನ ಕಾಳಜಿ ವಹಿಸಿದೆ ಎಂದು ಕೇಂದ್ರ ಸಚಿವ ಹೇಳಿದ್ದಾರೆ.