ಮಾಜಿ ಪ್ರಧಾನಿ ಹಾಗೂ ದೇಶ ಕಂಡ ಅಪರೂಪದ ಸಜ್ಜನ ರಾಜಕಾರಣಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ವಿಧಿ ವಶರಾದ ಹಿನ್ನಲೆಯಲ್ಲಿ ಅವರ ಅಸ್ಥಿಯ ದರ್ಪಣ ಹಿಂದೂ ಸಂಪ್ರದಾಯದಂತೆ ನಡೆಯಿತು.ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ಬಿಡುವ ದರ್ಪಣ ಕಾರ್ಯಕ್ರಮ ನೆರವೇರಿತು. ದೇಶದಾ ಎಲ್ಲಾ ನದಿಗಳಲ್ಲಿಯೂ ಅಟಲ್ ಅಸ್ಥಿ ಬಿಡುವ ಕಾರ್ಯ ನಡೆಯಿತು. ಪಶ್ಚಿಮವಾಹಿನಿಯಲ್ಲಿ ಹಿಂದೂ ಸಂಪ್ರದಾಯದಂತೆ ಅಟಲ್ ಅಸ್ಥಿ ದರ್ಪಣ ನಡೆಯಿತು.ಪಶ್ಚಿಮವಾಹಿನಿ ಬಳಿ