ಸೂರ್ಯನ ಅಧ್ಯಯನಕ್ಕಾಗಿ ಭಾರತ ನಿರ್ಮಿಸಿರುವ ಪ್ರಥಮ ಅಂತರಿಕ್ಷ ವೀಕ್ಷಣಾಲಯ ಆದಿತ್ಯ ಎಲ್ 1 ಯೋಜನೆಯ ನೌಕೆಯು ನಿಗದಿತ ಲಗ್ರಾಂಜಿಯನ್ ಬಿಂದು ಎಲ್ 1 ಅನ್ನು ಜ. 6ರಂದು ತಲುಪಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಎಸ್.ಸೋಮನಾಥ್ ತಿಳಿಸಿದ್ದಾರೆ. ವಿಜ್ಞಾನ ಭಾರತಿ ಎಂಬ ಸ್ವಯಂ ಸೇವಾ ಸಂಸ್ಥೆ ಆಯೋಜಿಸಿದ ಭಾರತೀಯ ವಿಜ್ಞಾನ ಸಮ್ಮೇಳನದಲ್ಲಿ ಪಾಲ್ಗೊಂಡಿರುವ ಅವರು ಈ ಮಾಹಿತಿ ನೀಡಿದರು.ಭೂಮಿಯಿಂದ 15 ಲಕ್ಷ ಕಿ.ಮೀ. ದೂರದಲ್ಲಿರುವ ಎಲ್ 1ಗೆ