ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಪ್ರಚೋದನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಅಡಕಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಶರಣ ಪ್ರಕಾಶ್ ಪಾಟೀಲ್ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವಿಡಿಯೋವೊಂದು ಸದ್ಯ ವೈರಲ್ ಆಗಿದೆ. ವಿಧಾನಸಭೆ ಚುನಾವಣೆ ವೇಳೆ ಎರಡು ಗುಂಪುಗಳ ನಡುವೆ ಗ್ರಾಮದಲ್ಲಿ ಘರ್ಷಣೆಯಾಗಿತ್ತು. ಪಾಟೀಲ್ ಅವರ ಕಾರಿಗೆ ಮುತ್ತಿಗೆ ಹಾಕಿದ್ದರು. ಅದರ ಕುರಿತು ಸಭೆಯಲ್ಲಿ