ಮನೆಯ ಎದುರು ನಿಲ್ಲಿಸಿದ ಬೈಕ್ ತೆಗೆಯುವ ವಿಚಾರಕ್ಕೆ ಓರ್ವನ ಮೇಲೆ ಆಯುಧದಿಂದ ಹಲ್ಲೆ ಮಾಡಿರುವ ಘಟನೆ ವಿಜಯಪುರ ನಗರದ ಟಕ್ಕೆ ಬಡಾವಣೆಯಲ್ಲಿ ನಡೆದಿದೆ.