ಬೆಂಗಳೂರು : ದೇಶದಾದ್ಯಂತ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಈ ನಡುವೆ ಪ್ರಧಾನಿ ಮೋದಿ ಅವರು ಹೆಚ್ಚು ಪೀಡಿತ ರಾಜ್ಯಗಳ ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಚರ್ಚೆ ಮಾಡಿದ್ದಾರೆ.