ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಳೆ ಆಗು ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು,ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಅನ್ವಯ ರಾಜ್ಯದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ತುಮಕೂರು, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಹಿಳೆಯಾಗುವ ಮುನ್ಸೂಚನೆ ನೀಡಲಾಗದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ