ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.