ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆಯನ್ನು ರಕ್ಷಣೆ ಮಾಡಿರುವ ಪೊಲೀಸರು ಮೂವರನ್ನು ಹುಬ್ಬಳ್ಳಿಯಲ್ಲಿ ಬಂಧಿಸಿದ್ದಾರೆ.ಹುಬ್ಬಳ್ಳಿಯ ಲಾಡ್ಜ ಮಾಲೀಕ ಸಂತೋಷ ಶೆಟ್ಟಿ ಹಾಗೂ ವ್ಯವಸ್ಥಾಪಕ ಅನಂತಶೆಟ್ಟಿ ಜೊತೆಗೆ ಗ್ರಾಹಕನನ್ನು ಬಂಧಿಸಿ ಮಹಿಳೆಯನ್ನು ರಕ್ಷಿಸಲಾಗಿದೆ.ಲಾಡ್ಜನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಉಪನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದರು.ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.