ಬಿಜೆಪಿ ಸಚಿವರಿಂದ ಮುಸ್ಲಿಂ ಮತ ಓಲೈಕೆ ಕಸರತ್ತು ನಡೀತಿದ್ಯಾ ಅನ್ನೋ ಚರ್ಚೆ ಶುರುವಾಗಿದೆ. ಮುಸ್ಲಿಮರ ಮನವೊಲಿಕೆಗೆ ಸಚಿವ ಎಂಟಿಬಿ ನಾಗರಾಜ್ ಮುಂದಾಗಿದ್ದಾರೆ ಅನ್ನೋ ಮಾತುಗಳು ಕೇಳಿ ಬರ್ತಿವೆ.