ಬೆಂಗಳೂರು : ವಿಶ್ವದ ಅತಿ ದೊಡ್ಡ ವಿಮಾನ ಏರ್ಬಸ್ ಎ380 ಸೂಪರ್ಜಂಬೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ.ಯುಎಇ ವಿಮಾನಯಾನ ಸಂಸ್ಥೆ ಎಮಿರೇಟ್ಸ್ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿ, ಅಕ್ಟೋಬರ್ 30 ರಿಂದ ಪ್ರತಿನಿತ್ಯ ಬೆಂಗಳೂರಿನಿಂದ ದುಬೈಗೆ ಸೇವೆ ನೀಡಲಾಗುವುದು ಎಂದು ತಿಳಿಸಿದೆ.ಎಮಿರೇಟ್ಸ್ ಸಂಸ್ಥೆಯ ಏರ್ಬಸ್ ಎ380 ವಿಮಾನ ಲ್ಯಾಂಡ್ ಆಗುವ ಎರಡನೇ ನಿಲ್ದಾಣ ಬೆಂಗಳೂರು ಆಗಲಿದೆ. ಈ ಮೊದಲು 2014ರಲ್ಲಿ ಎಮಿರೇಟ್ಸ್ ಸಂಸ್ಥೆ ಮುಂಬೈನಿಂದ ದುಬೈಗೆ