ಕೊಪ್ಪಳ : ಬೆಂಕಿ ಪೊಟ್ಟಣ ಕಳ್ಳತನ ಮಾಡಿದ್ದಾನೆ ಎಂಬ ಆರೋಪ ಮಾಡಿದ್ದಕ್ಕೆ ಮನನೊಂದು 20 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಜಿನ್ನಾಪುರ ತಾಂಡಾದಲ್ಲಿ ನಡೆದಿದೆ. ರಾಜೇಶ್(20) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಈತ ಹೊಲಕ್ಕೆ ನೀರು ಕಟ್ಟಲು ಹೋಗುವಾಗ ಬೆಂಕಿಪೊಟ್ಟಣ ಇಲ್ಲದ ಕಾರಣಕ್ಕೆ ಪಕ್ಕದಲ್ಲೆ ಇರುವ ಬುಡ್ಡಪ್ಪ ಎಂಬವರ ಹೋಟೆಲ್ ಗೆ ಬಂದು ಅಲ್ಲೆ ಇದ್ದ ಬೆಂಕಿ ಪೊಟ್ಟಣ ತೆಗೆದುಕೊಂಡು ಹೋಗಿದ್ದಾನೆ. ಆಗ ಹೋಟೆಲ್ ಮಾಲೀಕರಾದ ಬುಡ್ಡಪ್ಪ,