ಕ್ಷುಲ್ಲಕ ಕಾರಣಕ್ಕೆ ಯುವಕರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಯುವಕನೊಬ್ಬ ಸಾವು ಕೊಲೆಯಲ್ಲಿ ಅಂತ್ಯಕಂಡಿದೆ.ಯುವಕರ ನಡುವಿನ ಘರ್ಷಣೆಯು ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಘಟನೆಯಲ್ಲಿ ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹರೀಶ್ (30) ಕೊಲೆಯಾದ ದುರ್ದೈವಿಯಾಗಿದ್ದಾನೆ.ಆನಂದ್ (25) ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಕುವಿನಿಂದ ಇರಿದು ಕೊಂದಿರೋ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ