ದಾವಣಗೆರೆ : ಗಂಡ ಹಾಗೂ ಮಕ್ಕಳಿಲ್ಲದೆ ಒಂಟಿಯಾಗಿ ಜೀವನ ನಡೆಸುತ್ತಿದ್ದ 80 ವರ್ಷದ ವೃದ್ಧೆಯ ಮೇಲೆ 30 ವರ್ಷದ ಯುವಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಬೀರಗೊಂಡನಹಳ್ಳಿಯಲ್ಲಿ ನಡೆದಿದೆ.ಆರೋಪಿ ಎಸ್.ರವಿ (30) ವೃದ್ಧೆಯ ಮೇಲೆ ಅತ್ಯಾಚಾರ ಮಾಡಿದ ನಂತರ ತಲೆಮರೆಸಿಕೊಂಡಿದ್ದಾನೆ. ಕಳೆದ ಶನಿವಾರ ಬೆಳಗ್ಗಿನ ಜಾವ ಒಂಟಿಯಾಗಿದ್ದ ವೃದ್ಧೆಯ ಮನೆಯೊಳಗೆ ನುಗ್ಗಿದ ಆರೋಪಿ ಆಕೆಯನ್ನು ಅಡುಗೆ ಕೋಣೆಗೆ ಎಳೆದೊಯ್ದ ಎಷ್ಟೇ ಕೂಗಿದರೂ ಬಿಡದೆ, ಅತ್ಯಾಚಾರ ಎಸಗಿದ್ದಾನೆ ಎಂದು ವೃದ್ಧೆಯು