ಕುಡಿತದ ದಾಸನಾಗಿದ್ದ ಯುವಕನಿಗೆ ಕುಡಿತಕ್ಕೆ ಹಣ ಕೊಡಲಿಲ್ಲ ಎಂದು ಮನನೊಂದು ಹೆಣವಾದ ಘಟನೆ ನಡೆದಿದೆ.ಮದ್ಯಪಾನಕ್ಕೆ ಹಣ ಕೊಡಲು ಪೋಷಕರು ನಿರಾಕರಣೆ ಮಾಡಿರುವ ಹಿನ್ನೆಲೆಯಲ್ಲಿ ಮನನೊಂದು ಯುವಕನೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಶರಣಬಸಪ್ಪ ಎಂಬ ಯುವಕ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ.ಯುವಕ ಶರಣಬಸಪ್ಪ ತನ್ನ ತಂದೆಯ ಬೈಕ್ ನಲ್ಲಿದ್ದ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನು. ಆತನನ್ನು ಆಸ್ಪತ್ರೆಗೆ