ಕಡಿಮೆ ಅಂಕ ಬಂತು ಅಂತ ನೇಣಿಗೆ ಶರಣಾದ ಯುವತಿ

ಬೆಳಗಾವಿ, ಮಂಗಳವಾರ, 16 ಏಪ್ರಿಲ್ 2019 (15:42 IST)

ಫಲಿತಾಂಶದಲ್ಲಿ ಬಂದಿದೆ ಅಂತ ದಾರವಾಡದ ಎಸ್ ಡಿ ಎಂ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾಗಿದ್ದಾಳೆ.

ಕಡಿಮೆ ಅಂಕ ಬಂದಿದ್ದಕ್ಕೆ ನೇಣು ಬಿಗಿದುಕ್ಕೊಂಡು ಆತ್ಮಹತ್ಯೆ ಮಾಡಿಕ್ಕೊಂಡ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ದ್ವಿತೀಯ ಪಿ ಯು ಸಿ ಫಲಿತಾಂಶದಲ್ಲಿ ಅಂಕ ಕಡಿಮೆಯಾಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೂಡಲಗಿ ಪಟ್ಟಣದ ವಿದ್ಯಾರ್ಥಿನಿ ಐಶ್ವರ್ಯ ಬೆಳಕೋಡ (19) ಸಾವನ್ನಪ್ಪಿರುವ ವಿದ್ಯಾರ್ಥಿನಿಯಾಗಿದ್ದಾರೆ. ಈ ಕುರಿತು ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.





ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ ಪರ ನಿಂತ್ರಾ ವಿಂಗ್ ಕಮಾಂಡರ್ ಅಭಿನಂದನ್?

ನವದೆಹಲಿ : ಶತ್ರು ಯುದ್ಧ ವಿಮಾನವನ್ನು ಹೊಡೆದುರುಳಿಸುವ ಭರದಲ್ಲಿ ಶತ್ರುಗಳ ಸೆರೆಯಾಗಿ ಹಿಂಸೆ ಅನುಭವಿಸಿ ...

news

ಲೋಕಸಭಾ ಚುನಾವಣೆಯ ಹಿನ್ನಲೆ; ರಾಜ್ಯದಲ್ಲಿ ಈ ಮೂರು ದಿನಗಳ ಕಾಲ ಮದ್ಯಕ್ಕೆ ಬ್ರೇಕ್ ಹಾಕಿದ ಆಯೋಗ

ಬೆಂಗಳೂರು : ಚುನಾವಣೆಯ ಬಹಿರಂಗ ಪ್ರಚಾರ ಇಂದು ಮುಕ್ತಾಯವಾಗಲಿದ್ದು , ರಾಜ್ಯದಲ್ಲಿ ಏ. 18 ರಂದು ಮೊದಲ ಹಂತದ ...

news

ನಿನ್ನ ಶಿಶ್ನ ಚಿಕ್ಕದಾಗಿದೆ ಎಂದು ಗೆಳತಿ ಹೇಳಿದ್ದಕ್ಕೆ ಆತ ಮಾಡಿದ್ದೇನು ಗೊತ್ತಾ?

ಚೀನಾ : ಲೈಂಗಿಕ ಕ್ರಿಯೆಯ ವಿಚಾರದ ಬಗ್ಗೆ ಪುರುಷರಿಗೆ ಹೀಯಾಳಿಸಿದರೆ ಅವರು ಖಿನ್ನತೆಗೆ ಒಳಗಾಗುತ್ತಾರೆ ...

news

ಮುಟ್ಟು ಆಗುವ ಮೊದಲು ಮತ್ತು ನಂತರದ ಕೆಲವು ಅವಧಿಯಲ್ಲಿ ಲೈಂಗಿಕ ಕ್ರಿಯೆ ಮಾಡಿದರೆ ಗರ್ಭಿಣಿಯಾಗುವುದಿಲ್ಲವಂತೆ. ಇದು ನಿಜವೇ ?

ಬೆಂಗಳೂರು : ಪ್ರಶ್ನೆ : ನಾನು ಮತ್ತು ನನ್ನ ಸಂಗಾತಿ ಮುಂದಿನ ತಿಂಗಳು ಮದುವೆಯಾಗಲು ನಿರ್ಧರಿಸಿದ್ದೇವೆ. ...