ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕೊಡುವ ಹಾಸನಾಂಬ ದೇವಾಲಯದಲ್ಲಿ ಕಳ್ಳತನ ಪ್ರಯತ್ನ ಮಾಡಲಾಗಿದೆ. ಇದೇ ಮೊದಲ ಸಲ ಇಂತಹ ಪ್ರಯತ್ನ ನಡೆದಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.