ಬೆಂಗಳೂರು: ಪ್ರತಿಷ್ಠಿತ ಆನ್ ಲೈನ್ ಶಾಪಿಂಗ್ ಕಂಪನಿಯ ಸಿಇಒ ಮನೆಯಲ್ಲಿ, ಕೆಲಸಗಾರರೇ ಕೋಟ್ಯಂತರ ರೂ. ಮೌಲ್ಯದ ವಜ್ರ, ಚಿನ್ನಾಭರಣ ಕಳವು ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಲ್ಯಾವೆಲ್ಲ ರೋಡ್ ನಲ್ಲಿರುವ Myntra.com ಸಿಇಒ ಅನಂತ್ ನಾರಾಯಣ್ ಕುಟುಂಬದೊಂದಿಗೆ ವಿದೇಶಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಸೆ.6 ರಂದು ಮನೆಯಲ್ಲಿ ಕಳುವಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬರೋಬ್ಬರಿ 1 ಕೋಟಿ ಮೌಲ್ಯದ ಡೈಮಂಡ್ ಹಾಗೂ ಚಿನ್ನಾಭರಣ