ಜೆಡಿಎಸ್-ಬಿಜೆಪಿ ಮೈತ್ರಿ ಆಗುವುದು ಬಹುತೇಕ ಕನ್ಫರ್ಮ್ ಆಗಿದ್ದು, ಇದರಿಂದ ಯಾರಿಗೆ ಲಾಭ ಹಾಗೂ ಯಾರಿಗೆ ನಷ್ಟ ಎಂದು 2 ಪಕ್ಷಗಳ ವರಿಷ್ಠರು ಕೂಲಂಕುಷ ಚರ್ಚೆ ನಡೆಸಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಎರಡು ಸುತ್ತಿನ ಮಾತುಕತೆ ನಡೆಸಿರುವ ಜೆಡಿಎಸ್ ವರಿಷ್ಠರು, ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದಾರೆ. ಮಂಡ್ಯ ಹಾಸನ,ಬೆ.ಗ್ರಾಮಾಂತರ, ಚಿಕ್ಕಬಳ್ಳಾಪುರ,ಕೋಲಾರ ತುಮಕೂರು ಕ್ಷೇತ್ರಗಳ ಹಂಚಿಕೆಗೆ ದೇವೇಗೌಡ್ರು ಹೆಚ್ಚು ಒತ್ತು ನೀಡಿದ್ದು, ಸಂಘಟನಾತ್ಮಕವಾಗಿ ಜೆಡಿಎಸ್ ಅಸ್ಥಿತ್ವ ಕಳೆದುಕೊಳ್ಳುವ ಸಾಧ್ಯತೆಯಿದೆ. ಇನ್ನು, 5ಕ್ಕೂ