ಶ್ರೀರಂಗಪಟ್ಟಣ : ಕಾಂಗ್ರೆಸ್ ಪಕ್ಷದಲ್ಲಿ ಎರಡು ಗುಂಪುಗಳಿವೆ. ಒಂದು ಗುಂಪು ಸಿದ್ದರಾಮಯ್ಯ ಪರ ಇದ್ದರೆ, ಮತ್ತೊಂದು ಗುಂಪು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರ ಇದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಟೀಕಿಸಿದರು. ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೋರಿ ಪಾಳ್ಯದ ಬಸ್ಸು ಸಿದ್ದರಾಮಯ್ಯ ಟೀಂನ ವೈಸ್ ಕ್ಯಾಪ್ಟನ್ ಆಗಿ ಜಮೀರಣ್ಣ ಇದ್ದಾರೆ. ಡಿ.ಕೆ.ಶಿವಕುಮಾರ್