ರಾಜ್ಯದಲ್ಲಿ ಮುಂಗಾರು ಮಳೆ ಬಾರದ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿನ ನೀರಿನ ಮಟ್ಟ ಕಡಿಮೆಯಾಗಿದೆ. ಕಾವೇರಿ ಜಲಾನಯನ ಪ್ರದೇಶಕ್ಕೆ ಕೃಪೆ ತೋರದ ಮಳೆರಾಯ.KRS ಡ್ಯಾಂ ನೀರಿನ ಮಟ್ಟ ಮತ್ತೆ ಕುಸಿದಿದೆ.