ಐದು ದಿನ ರಾಜ್ಯದಲ್ಲಿ ಮಳೆ ಬರುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಳೆ ಮಾರುತಗಳು ಸಕ್ರಿಯವಾಗಿರಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.