ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇನ್ನೂ 3ದಿನ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.