ಚಿಕ್ಕಮಗಳೂರು : ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಗ್ರಾಮದ ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಕಿಡಿಗೇಡಿಗಳು ಹಣ ಪೀಕಲು ಮುಂದಾದ ಪ್ರಸಂಗ ನಡೆದಿದೆ.