ಹಾಲು ಉತ್ಪಾದನೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನದಲ್ಲಿರುವ ಬಮೂಲ್ ಹಾಲು ಉತ್ಪಾದನೆಯಲ್ಲಿ ಈಗ ಕೊಂಚ ಇಳಿಕೆ ಕಂಡಿದೆ . ಈ ಹಿಂದೆ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟವು ಪ್ರತಿ ಸುಮಾರು 18 ಲಕ್ಷ ಲೀಟರ್ ಹಾಲು ಉತ್ಪಾದಿಸುತ್ತಿತ್ತು. ಆದರೆ, ಈಗ ಅದು 14 ಲಕ್ಷ ಲೀಟರ್ಗೆ ಇಳಿಕೆಯಾಗಿದೆ.