ರಾಜ್ಯದ ವಿವಿಧೆಡೆ ಮಳೆಯಿಂದಾಗಿ 13 ಜನ ಮೃತಪಟ್ಟಿದ್ದಾರೆ. ಮಳೆ, ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸರ್ಕಾರ ನೆರವು ನೀಡಲಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿಕೆ ನೀಡಿದರು.