ಬೆಂಗಳೂರು : ಜುಲೈ ತಿಂಗಳಿನಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಹರಡುವ ಸೂಚನೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.