ಬೆಂಗಳೂರು-ರಾಜ್ಯಪಾಲರನ್ನ ಭೇಟಿ ಮಾಡಿ ಬರ್ತಿದ್ದೇವೆ.ನಮ್ಮಜೊತೆ ಸದಾನಂದಗೌಡರು, ಬೊಮ್ಮಾಯಿ, ಅಶ್ವಥ್ ನಾರಾಯಣ್ ಎಲ್ಲರೂ ಇದ್ರು.ರಾಜ್ಯದಲ್ಲಿ ಬೇಜವಾಬ್ದಾರಿ ಸರ್ಕಾರ ಇದೆ.600, 700 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅವರ ಕಡೆ ತಿರುಗಿ ನೋಡ್ತಿಲ್ಲ.ಅಧಿಕಾರಿಗಳು ಭೇಟಿ ಮಾಡಿಲ್ಲ.ಸಚಿವರು ಹೋಗಿಲ್ಲ.ಉ.ಕ ದಲ್ಲಿ ಬರ ಬಂದು ಗುಳೆ ಹೋಗ್ತಿದ್ದಾರೆ.ಬರ ಬಂದು ಇಷ್ಟು ದಿನ ಆದ್ರೂ ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ.2 ಸಾವಿರ ಹಣ ಕೊಡ್ತೀವಿ ಅಂದ್ರು ಕೊಟ್ಟಿಲ್ಲ.ದಿನನಿತ್ಯ ರೈತರ ಆತ್ಮಹತ್ಯೆ ನಡೆಯುತ್ತಿದ್ರೂ ಅವರ ಕಡೆ ನೋಡ್ತಿಲ್ಲ.ರೈತರು ದಿಕ್ಕು ತೋಚದಂತಾಗಿದ್ದಾರೆ.ನಮ್ಮ ನೆರವಿಗೆ