ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಆರೋಪಿಸಿದ್ದಾರೆ.