ನಾನು ಕಾಂಗ್ರೆಸ್ ನಾಯಕರನ್ನು ಕೇಳುತ್ತೇನೆ. ನಿಮ್ಮ ನಾಯಕ ಯಾರು? ರಾಹುಲ್ ಗಾಂಧಿ, ಮೋದಿ ಅಷ್ಟು ಎತ್ತರಕ್ಕೆ ಬೆಳೆಯುತ್ತಾರಾ ಅವರು? ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಶ್ನೆ ಮಾಡಿದ್ದಾರೆ...ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್ 60-70 ಸೀಟಿಗೆ ಸೀಮಿತ ಆಗುತ್ತದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಇನ್ನು ಎರಡ್ಮೂರು ಸುತ್ತು ರಾಜ್ಯಕ್ಕೆ ಬರುವವರಿದ್ದಾರೆ. ಶಿವಮೊಗ್ಗ ವಿಮಾನ ಲ್ದಾಣ ಉದ್ಘಾಟನೆಗೆ 2 ಲಕ್ಷ ಜನರು