ರಾಜ್ಯದಲ್ಲಿ ದಲಿತರು ಯಾಕೆ ಸಿಎಂ ಆಗಬಾರದು ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ವಿಚಾರಕ್ಕೆ ಸಚಿವ ಆರ್ ಬಿ ತಿಮ್ಮಾಪೂರ ಪ್ರತಿಕ್ರಿಯಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನೋಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆಯಲ್ಲಿದ್ದೀವಿ. ನಮ್ಮ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ನಮ್ಮ ಪಕ್ಷದ AICC ಅಧ್ಯಕ್ಷರು ದಲಿತರು. ನಮ್ಮ ಪಕ್ಷದಿಂದ ದೇಶದಲ್ಲಿ ಸಿಎಂ ಮಾಡುವ ಪವರ್ ಫುಲ್ ಸ್ಥಾನ ದಲಿತರಿಗೆ ಕೊಟ್ಡಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಸಿಎಂ ಮಾಡುವ ಅಧಿಕಾರ ನಮ್ಮ