ಬೆಂಗಳೂರು : ರಾಜ್ಯದಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಖರೀದಿ ವಯೋಮಾನ 21 ರಿಂದ 18 ವರ್ಷಕ್ಕೆ ಇಳಿಕೆ ಮಾಡಿ ಪರಿಷ್ಕರಿಸಿ ಹೊರಡಿಸಿದ್ದ ಅಧಿಸೂಚನೆಗೆ ಆಕ್ಷೇಪಣೆ ಸ್ವೀಕರಿಸಿದ್ದು, ಸದ್ಯ ಇರುವ ಹಳೆ ವ್ಯವಸ್ಥೆಯೇ ಮುಂದುವರಿಯಲಿದೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಪ್ರಶ್ನೆಗೆ ಉತ್ತರಿಸಿದ ಸಚಿವರು, ಮದ್ಯ ಮಾರಾಟ ವಯೋಮಾನದ ಕುರಿತು ಜನವರಿ 9 ರಂದು ಅಧಿಸೂಚನೆ ಹೊರಡಿಸಲಾಗಿತ್ತು.ಮದ್ಯ ಖರೀದಿಸುವವರ ವಯೋಮಿತಿ