ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆಯಿಲ್ಲ. ಹಿಂದುತ್ವದ ಧ್ರುವಿಕರಣ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ಇಂದಿನಿಂದಲೇ ಸಿದ್ದತೆ ಆರಂಭಿಸಲಾಗುತ್ತಿದೆ. ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷ ಜಯಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ತಿಳಿಸಿದ್ದಾರೆ. ಈ ಹಿಂದೆ ಬಂಗಾರಪ್ಪ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಎಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ಅಧಿಕಾರ ಹಸ್ತಾಂತರಿಸಿರಲಿಲ್ಲ. ಆದ್ದರಿಂದ, ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಿತ್ತು ಎಂದರು. ರಾಜ್ಯದಲ್ಲಿ ರೈತರ 52 ಸಾವಿರ