ಮುಂದೆ ಬಿಜೆಪಿ ಸರ್ಕಾರ ಇರಲ್ಲ-ಉಮೇಶ್ ಜಾಧವ್ ಎಡವಟ್ಟು ಹೇಳಿಕೆ

ಯಾದಗಿರಿ, ಭಾನುವಾರ, 24 ಮಾರ್ಚ್ 2019 (10:33 IST)

ಯಾದಗಿರಿ : ಸರ್ಕಾರವನ್ನು ಟೀಕಿಸುವ ಭರದಲ್ಲಿ ಶಾಸಕ ಉಮೇಶ್ ಜಾಧವ್ ಎಡವಟ್ಟು ಹೇಳಿಕೆಯೊಂದನ್ನು ನೀಡಿ ಮುಜುಗರಕ್ಕೀಡಾಗಿದ್ದಾರೆ.


ಇತ್ತೀಚೆಗಷ್ಟೆ ಕಾಂಗ್ರೆಸ್ ನಾಯಕರ ವಿರುದ್ಧ ಬೇಸರಗೊಂಡು ಬಿಜೆಪಿಗೆ ಸೇರ್ಪಡೆಯಾದ ಶಾಸಕ ಉಮೇಶ್ ಯಾದಗಿರಿ ಜಿಲ್ಲೆಯ ಗುರುಮೀಠಕಲ್ ಪಟ್ಟಣಕ್ಕೆ ಬಂದಾಗ ಸುದ್ದಿಗಾರರ ಜೊತೆ ಮಾತನಾಡುವ ಭರದಲ್ಲಿ ಮುಂದೆ ಬಿಜೆಪಿ ಇರಲ್ಲ ಎಂದು ಎಡವಟ್ಟು ಹೇಳಿಕೆ ನೀಡಿದ್ದಾರೆ.


ನಂತರ ಸರಿಪಡಿಸಿಕೊಂಡು ಬಿಜೆಪಿ ಸರ್ಕಾರ ಇರತ್ತೆ, ಕಾಂಗ್ರೆಸ್ ಸರ್ಕಾರ ಇರೋಲ್ಲ ಎಂದಿದ್ದಾರೆ. ಇನ್ನೂ ಜಾಧವ್ ಅವರ ಮಾತಿನಿಂದ ಅಕ್ಕಪಕ್ಕದಲ್ಲಿ ಕುಳಿತಿದ್ದ ಮುಖಂಡರು ನಗುತ್ತಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಂಡ್ಯ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಹಾಕದೇ ಸುಮಲತಾಗೆ ಬೆಂಬಲ ಸೂಚಿಸಿದ ಬಿಜೆಪಿ

ಮಂಡ್ಯ : ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹಾಕದೇ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ...

news

ಒಬ್ಬ ತಂದೆಗೆ ಹುಟ್ಟಿದ ಮಕ್ಕಳೇ ಆಗಿದ್ದಲ್ಲಿ ಪ್ರಶ್ನೆಗೆ ಉತ್ತರಿಸುತ್ತಾರೆ- ಸಿಟಿ ರವಿ ವಿವಾದಾತ್ಮಕ ಹೇಳಿಕೆ

ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ಡೈರಿ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ...

news

ಯಡಿಯೂರಪ್ಪ ಮನೆ ಮುಂದೆಯೇ ನಡೆಯಿತು ಮಾರಾಮಾರಿ?

ಲೋಕಸಭೆ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಮನೆ ಮುಂದೆಯೇ ಬಿಜೆಪಿ ಮುಖಂಡರ ನಡುವೆ ...

news

ರತಿಸುಖ ಹೆಚ್ಚು ಹೊತ್ತು ಅನುಭವಿಸೋದು ಹೇಗೆ?

ಮದುವೆಯಾಗಿ ಐದು ತಿಂಗಳಾಗಿದೆ. ನನಗೆ ಶೀಘ್ರ ಸ್ಖಲನದ ತೊಂದರೆ ಇದೆ. ಶಿಶ್ನ ಬೇಗನೆ ಗಡುಸಾಗುತ್ತದೆ. ಆದರೆ ...