ಬೆಂಗಳೂರು : ಪ್ರಣಾಳಿಕೆಯಲ್ಲಿ ಹೇಳಿದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಇಂದು ಘೋಷಣೆ ಮಾಡಿದ್ದು, ಈ ಸಂಬಂಧ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಿಡಿಕಾರಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ನ ಗ್ಯಾರಂಟಿಗಳಲ್ಲಿ ಸ್ಪಷ್ಟತೆ ಇಲ್ಲ ಎಂದು ಹೇಳಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರ 5 ಕೆ.ಜಿ ಕೊಡುತ್ತೆ. ಇವರು ಕೊಡೋದು ಈಗ 5 ಕೆಜಿ. ಅನ್ನ ಭಾಗ್ಯದಲ್ಲಿ 10 ಕೆ.ಜಿ ಅಂತಾ ಹೇಳ್ತಿಲ್ಲ. 10 ಕೆಜಿ ಆಹಾರ ಧಾನ್ಯ