ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪರಮೇಶ್ವರ್ ಸ್ಪಷ್ಟನೆ ನೀಡಿದ ಅವರು,ನನಗೆ ಜ್ವರ ಇದ್ದ ಕಾರಣ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ. ಇದು ಬಿಟ್ಟು ಬೇರೆ ಯಾವುದೇ ಕಾರಣಗಳಿಲ್ಲ ಎಂದರು. ಕಳೆದ ಆರುವರೆ ವರ್ಷಗಳಿಂದ ನಾವಿಬ್ಬರು ಒಟ್ಟಾಗಿ ಕೆಲಸ ಮಾಡಿದ್ದೇವೆ. ಅವರೊಂದಿಗೆ ಗೃಹ ಸಚಿವರಾಗಿ ಕೆಲಸಮಾಡಿದ್ದ ಆ ಸಂದರ್ಭದಲ್ಲಿಯೂ ನಮ್ಮ