ಕೋಲಾರ : ಪಠ್ಯಪುಸ್ತಕ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ಬಗ್ಗೆ ಶಿಕ್ಷಣ ಸಚಿವರಿಂದ ಸಿಎಂ ವರದಿ ಕೇಳಿದ್ದಾರೆ. ವರದಿ ಬಂದ ಬಳಿಕ ಅವರೇ ಉತ್ತರ ನೀಡಲಿದ್ದಾರೆ ಎಂದು ಸಚಿವ ಮುನಿರತ್ನ ಹೇಳಿದರು. ಕೆಜಿಎಫ್ ಮಾಜಿ ಶಾಸಕ ವೈ.ಸಂಪಂಗಿ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪಠ್ಯಪುಸ್ತಕ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ವರದಿ ಕೇಳಿದ್ದಾರೆ.ವರದಿ ಬಂದ ಬಳಿಕ ನಾನೂ ಮಾತನಾಡುವೆ ಎಂದು ಸ್ಪಷ್ಟಪಡಿಸಿದರು. ಇದೆ