ಕತಾರ ಮತ್ತು ನಾರ್ವೆ ದೇಶಗಳಿಂದ ಬಂದ ವ್ಯಕ್ತಿಗಳಲ್ಲಿ ಕೊರೋನಾ ವೈರಸ್ ಇಲ್ಲ ಎಂಬುದು ದೃಢಪಟ್ಟಿದೆ.ಬೀದರ್ ಜಿಲ್ಲೆಗೆ ಕತಾರ ಮತ್ತು ನಾರ್ವೆ ದೇಶಗಳಿಂದ ಬಂದ ವ್ಯಕ್ತಿಗಳಲ್ಲಿ ಕೊರೋನಾ ವೈರಸ್ ಇಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ವಿ.ಜಿ.ರೆಡ್ಡಿ ತಿಳಿಸಿದ್ದಾರೆ.ಕತಾರ ಮತ್ತು ನಾರ್ವೆ ದೇಶಗಳಿಂದ ಬಂದ ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ಇರಬಹುದೆಂದು ಶಂಕಿಸಿ ಬೀದರ್ ಜಿಲ್ಲಾಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿ ದಾಖಲೆ ಮಾಡಿಕೊಳ್ಳಲಾಗಿತ್ತು. ಬಳಿಕ ಇವರ ರಕ್ತ ಹಾಗೂ ಗಂಟಲಿನ