ಗೋವಾ ರಾಜ್ಯ ಹೊರತುಪಡಿಸಿ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಜನರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿದೆ. ವಿವಿಧ ರಾಜ್ಯಗಳಿಂದ ಆಗಮಿಸಿದ ಒಟ್ಟು 17,626 ಜನರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ.ಬೇರೆ ರಾಜ್ಯಗಳಿಂದ ಆಗಮಿಸಿದವರಲ್ಲಿ ಅಧಿಕೃತ ಪರವಾನಿಗೆ ಪಡೆದು 9987 ಹಾಗೂ ಪರವಾನಿಗೆ ಪಡೆಯದೆ 7639 ಜನರು ಜಿಲ್ಲೆಗೆ ಆಗಮಿಸಿದ್ದು, ಒಟ್ಟು 17,626 ಜನರು ಜಿಲ್ಲೆಗೆ ಆಗಮಿಸಿದ್ದು ಅವರೆಲ್ಲರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ನಗರ ಪ್ರದೇಶದಲ್ಲಿ