ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಭಾಗದಲ್ಲೂ ಸತತ ಮಳೆಯಾದ ಹಿನ್ನೆಲೆ ಕೃಷ್ಣಾ ನದಿಯಲ್ಲಿ 1ಲಕ್ಷ 10 ಸಾವಿರ ಕ್ಯೂಸೆಕ್ ನೀರಿನ ಒಳ ಹರಿವು ಹೆಚ್ಚಾಗಿದೆ.