ಬೆಂಗಳೂರು : ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ನಟ, ಬಿಜೆಪಿ ನಾಯಕ ಜಗ್ಗೇಶ್ ನಡುವೆ ಮನಸ್ತಾಪವಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟನೆಯೊಂದನ್ನು ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗ್ಗೇಶ್ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ . ಜಗ್ಗೇಶ್ ನನಗೆ ಕರೆ ಮಾಡಿ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಸಿನಿಮಾ ಶೂಟಿಂಗ್ ಹಾಗೂ ಇನ್ನಿತರ ಕೆಲಸಗಳನ್ನು ಮುಂದೂಡಿ ಚುನಾವಣೆಯ 21 ದಿನಗಳ