ಮೈತ್ರಿ ಸರಕಾರದ ಸಂಪುಟ ವಿಸ್ತರಣೆ ಕುರಿತಂತೆ ಪಕ್ಷದಲ್ಲಿ ಆಗಲೀ ಅಥವಾ ಡಿಸಿಎಂ ಮತ್ತು ತಮ್ಮ ನಡುವೆ ಯಾವುದೇ ಭಿನ್ನಮತವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಗೃಹಖಾತೆ ಬಿಟ್ಟುಕೊಡುವ ಕುರಿತಂತೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಜೊತೆ ವಾದ- ವಾಗ್ದಾದವೂ ನಡೆಲಿಲ್ಲ. ಗೃಹ ಖಾತೆ ಬಿಟ್ಟು ಕೊಡಿ ಎಂದು ಪಟ್ಟು ಹಿಡಿದಿಲ್ಲ ಎಂದರು. ಬಾದಾಮಿಗೆ ತೆರಳುವ ಮುನ್ನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಸಚಿವರಿಗೆ ಪಕ್ಷದ