ಮಂಗಳೂರು : ನಮ್ಮ ರಾಜ್ಯದಲ್ಲಿ ಧಾರ್ಮಿಕ ಗುರುಗಳು, ಉಲೇಮಾಗಳು ಈ ದಾಳಿ ಬಗ್ಗೆ ಅಪಸ್ವರ ಎತ್ತಿಲ್ಲ. ಯಾವುದೇ ಧಾರ್ಮಿಕ ಗುರುಗಳು ಈ ದಾಳಿ ಬಗ್ಗೆ ಅಪಸ್ವರ ಎತ್ತಿದ್ದಾರಾ ಎಂದು ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಪ್ರಶ್ನಿಸಿದರು.ರಾಜ್ಯಾದ್ಯಂತ ಪಿಎಫ್ ಐ ಕಾರ್ಯಕರ್ತರ ಬಂಧನ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸಮಾಜದಲ್ಲಿ ಅಶಾಂತಿ ಮತ್ತು ದ್ವೇಷ ಸೃಷ್ಟಿಸಿದ್ರೆ ಕ್ರಮ ಆಗಬೇಕು. ಅಂತಹ ಯಾವುದೇ ಸಂಘಟನೆ ವಿರುದ್ಧ ಕ್ರಮಕ್ಕೆ ಎಲ್ಲಾ ಧರ್ಮದ ಸಹಮತ ಇದೆ.ಕಾನೂನು