ಮುಂದಿನ ಚುನಾವಣೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮಾರ್ಗದರ್ಶನ ಹಾಗೂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಟ್ವೀಟ್ಗೆ ತಿರುಗೇಟು ನೀಡಿದರು. ಸಿದ್ದರಾಮಯ್ಯ ಉತ್ಸವ ಮೂಲಕ ಕಾಂಗ್ರೆಸ್ ಒಳಜಗಳ, ಬೀದಿ ಜಗಳ ದೊಡ್ಡದಾಗಿದೆ. ಕೋಳಿವಾಡ ಅಂಥವರೇ ಇಂದು ಸಿದ್ದರಾಮಯ್ಯ ಅವರನ್ನು ಬೈಯ್ಯುವಂತಹ ಸ್ಥಿತಿಗೆ ಬಂದಿದೆ. ಮುಂದಿನ ಮುಖ್ಯಮಂತ್ರಿಗಳ ಹೋರಾಟ ಜಾಸ್ತಿಯಾಗುತ್ತಿದೆ. ಕಾಂಗ್ರೆಸ್ನಲ್ಲಿನ ಆಂತರಿಕ ಜಗಳ, ಗೊಂದಲ ಮುಚ್ಚಿಡುವುದಕ್ಕೆ ಬಿಜೆಪಿ 3ನೇ ಸಿಎಂಗೆ