ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶದ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿ ಆದೇಶ ಹೊರಡಿಸಿದೆ. MCA, MBA ಒಳಗೊಂಡಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಗೆ 2023-24 ನೇ ಸಾಲಿನಲ್ಲಿ ಪ್ರವೇಶ ಪಡೆಯಲಿರುವ ವಿದ್ಯಾರ್ಥಿಗಳಿಗೆ ಹಿಂದಿನ ವರ್ಷದ ಶುಲ್ಕವೇ ಅನ್ವಯವಾಗಲಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಕೆಲವು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆರಂಭಿಸಿರುವ ಪಿಜಿ ಕೋರ್ಸ್ಗಳಿಗೆ 2019-20 ನೇ ಸಾಲಿನಲ್ಲಿದ್ದ ಶುಲ್ಕವನ್ನು